For the best experience, open
https://m.bcsuddi.com
on your mobile browser.
Advertisement

ಸಿಎಂ ಸ್ಥಾನಕ್ಕೆ ರಾಜೀನಾಮೆ...! ಸಿದ್ದರಾಮಯ್ಯ ಹೇಳಿದನು..?

06:39 PM Aug 10, 2024 IST | BC Suddi
ಸಿಎಂ ಸ್ಥಾನಕ್ಕೆ ರಾಜೀನಾಮೆ      ಸಿದ್ದರಾಮಯ್ಯ ಹೇಳಿದನು
Advertisement

ಮೈಸೂರು: ಮುಖ್ಯಮಂತ್ರಿಗಳು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್‌ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ. ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.

Author Image

Advertisement