ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಿಎಎ: ಪೌರತ್ವ ಪಡೆಯುವ ಜನರಿಗಾಗಿ ಪ್ರತ್ಯೇಕ ವೆಬ್ ಪೋರ್ಟಲ್ ಆರಂಭ

03:01 PM Mar 12, 2024 IST | Bcsuddi
Advertisement

ನವದೆಹಲಿ: 'ಪೌರತ್ವ ತಿದ್ದುಪಡಿ ಕಾಯ್ದೆ' ಜಾರಿಗೆಯ ಘೋಷಣೆಯ ಬೆನ್ನಲ್ಲೇ ಭಾರತದ ಪೌರತ್ವ ಪಡೆಯುವ ಅರ್ಹತೆಯನ್ನು ಹೊಂದಿರುವ ಜನರಿಗಾಗಿ ಕೇಂದ್ರ ಗೃಹ ಸಚಿವಾಲಯವು ಪ್ರತ್ಯೇಕ ವೆಬ್ ಪೋ ರ್ಟಲ್ ಆರಂ ಭಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

Advertisement

ಪೌರತ್ವ ತಿದ್ದುಪಡಿ ಕಾಯ್ದೆ 2019ಕ್ಕೆ (ಸಿಎಎ) ಸಂಬಂಧಿಸಿದ ನಿಯಮಗಳನ್ನು ಕೇಂದ್ರವು ಸೋಮವಾರ ಅಧಿಸೂಚನೆಯಲ್ಲಿ ಪ್ರಕಟಿಸಿದೆ.ಇದೀಗ ವೆಬ್ ಪೋರ್ಟಲ್ ಆರಂಭಿಸಲಾಗಿದೆ. ವೆಬ್ ಪೋರ್ಟಲ್ ಲಿಂ ಕ್ indiancitizenshiponline.nic.in ಪೌರತ್ವ ಕೋರುವ ಅರ್ಜಿಗಳನ್ನು ಸಂಪೂರ್ಣವಾಗಿ ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕಿದೆ. ಶೀಘ್ರದಲ್ಲಿ ಸಿಎಎ-2019 ಮೊಬೈಲ್ ಆ್ಯಪ್ ಅನ್ನು ಕೂಡ ಬಿಡುಗಡೆ ಮಾಡುವುದಾಗಿ ತಿಳಿಸಲಾಗಿದೆ.

 

Advertisement
Next Article