ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಿಮೆಂಟ್ ಲಾರಿ ಕಾರು ನಡುವೆ ಡಿಕ್ಕಿ 6 ಮಂದಿ ಸಾವು!

04:56 PM Jan 28, 2024 IST | Bcsuddi
Advertisement

 

Advertisement

ಚೆನೈ;  ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಮಂದಿ
ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೆಂಕಶಿ ಜಿಲ್ಲೆಯ ಪುಲಿಯಂಗುಡಿ ಬಳಿ ನಡೆದಿದೆ.

ಅತಿವೇಗದಲ್ಲಿ ಬಂದ ಸಿಮೆಂಟ್ ಲಾರಿ ಹಾಗೂ ಕಾರಿನ ನಡುವೆ ಭಾರೀ ಡಿಕ್ಕಿ ಸಂಭವಿಸಿದ ಪರಿಣಾಮ ಈ ಅವಘಡ ಸಂಭವಿಸಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಅಪಘಾತದಲ್ಲಿ ಕಾರು
ನುಜ್ಜುಗುಜ್ಜಾಗಿದ್ದು, ಲಾರಿ ರಸ್ತೆಯ ಪಕ್ಕದ ಮರವೊಂದಕ್ಕೆ ಅಪ್ಪಳಿಸಿದೆ.

Advertisement
Next Article