For the best experience, open
https://m.bcsuddi.com
on your mobile browser.
Advertisement

ಸುನಿತ ಎಂ. ಇವರಿಗೆ ಡಾಕ್ಟರೇಟ್ ಪದವಿ.!

05:02 PM Oct 23, 2024 IST | BC Suddi
ಸುನಿತ ಎಂ  ಇವರಿಗೆ ಡಾಕ್ಟರೇಟ್ ಪದವಿ
Advertisement

ಚಿತ್ರದುರ್ಗ : ಎಂಪವರ್ಮೆಂಟ್ ಆಫ್ ವುಮೆನ್-ಎ ಸ್ಟಡಿ ಆನ್ ಸೆಲ್ಫ್ ಹೆಲ್ಪ್ ಗ್ರೂಪ್- ಸ್ತ್ರೀಶಕ್ತಿ ಇನ್ ಚಿತ್ರದುರ್ಗ ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಬಂಧ ಮಂಡಿಸಿರುವ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಪ್ರಥಮ ದರ್ಜೆ ಕಾಲೇಜಿನ ಕಾಮರ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುನಿತ ಎಂ. ಇವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ.

ಬೆಂಗಳೂರಿನ ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥರಾದ ಡಾ.ಹೆಚ್.ಪ್ರಕಾಶ್ ಮಾರ್ಗದರ್ಶನದಲ್ಲಿ ಸುನಿತ ಎಂ.ರವರು ಪ್ರಬಂಧ ಮಂಡಿಸಿದ್ದರು.

Advertisement

ಡಾಕ್ಟರೇಟ್ ಪದವಿಗೆ ಭಾಜನರಾಗಿರುವ ಸುನಿತ ಎಂ. ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನಲ್ಲಿಯೂ ಸಹಾಯಕ ಪ್ರಾಧ್ಯಾಪಕರಾಗಿ ಹದಿನೈದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

Tags :
Author Image

Advertisement