ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸ್ನಾತಕೋತ್ತರ ಪದವಿ, ಪಿಹೆಚ್.ಡಿ ಉನ್ನತ ವ್ಯಾಸಂಗಕ್ಕೆ ವಿದ್ಯಾರ್ಥಿ ವೇತನ.!

07:22 AM May 23, 2024 IST | Bcsuddi
Advertisement

ಧಾರವಾಡ : ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ 2024-25ನೇ ಸಾಲಿನಲ್ಲಿ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ(ಎನ್‍ಓಎಸ್)ಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Advertisement

ಸ್ನಾತಕೋತ್ತರ ಪದವಿ, ಪಿಹೆಚ್.ಡಿ ಉನ್ನತ ವ್ಯಾಸಂಗ ಮಾಡುವಂತಹ ವಿದ್ಯಾರ್ಥಿಗಳು ಮೇ 31, 2024 ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಧಾರವಾಡ ಜಿಲ್ಲೆಯ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಮತ್ತು ದೂರವಾಣಿ ಸಂಖ್ಯೆ. 0836-2447201 ಹಾಗೂ ವೆಬ್‍ಸೈಟ್ https://overseas.tribal.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
ಪಿಹೆಚ್.ಡಿ ಉನ್ನತ ವ್ಯಾಸಂಗಕ್ಕೆ ವಿದ್ಯಾರ್ಥಿ ವೇತನ.!ಸ್ನಾತಕೋತ್ತರ ಪದವಿ
Advertisement
Next Article