ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸ್ವಿಸ್ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಡಿಂಪಲ್ ಕ್ವೀನ್

12:17 PM Dec 20, 2023 IST | Bcsuddi
Advertisement

 ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಸ್ವಿಜರ್ಲ್ಯಾಂಡ್ಗೆ ಟ್ರೆಡಿಷನಲ್ ಡ್ರೆಸ್ ನಲ್ಲಿ ಮಿಂಚಿದ್ದಾರೆ. ವಿದೇಶ ಪ್ರವಾಸದಲ್ಲಿರುವ ರಚಿತಾ ಹಲವು ಪೋಟೋಗಳನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Advertisement

ಸ್ವಿಸ್ ಸಂಪ್ರದಾಯದ ಡ್ರೆಸ್ ತೊಟ್ಟು ನಟಿ ಸಂಭ್ರಮಿಸಿದ್ದು ಆ ಶೂಟಿಂಗ್ನ ಭಾಗವಾಗಿಯೇ ಈ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನಾಗಶೇಖರ್ ನಿರ್ದೇಶನದ ಸಿನಿಮಾದಲ್ಲಿ ‘ಸಂಜು ವೆಡ್ಸ್ ಗೀತಾ’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ, ರಮ್ಯಾ ನಟಿಸಿದ್ದುಈ ಸಿನಿಮಾ ಸಕ್ಸಸ್ ಕಂಡಿತ್ತು. ಈಗ ಪಾರ್ಟ್ 2ನಲ್ಲಿ ಶ್ರೀನಗರ ಕಿಟ್ಟಿಗೆ ರಚಿತಾ ರಾಮ್ ಜೋಡಿಯಾಗಿದ್ದು ಪಾರ್ಟ್ 2 ಸಿನಿಮಾದ ಚಿತ್ರೀಕರಣಕ್ಕಾಗಿ ಸ್ವಿಜರ್ಲ್ಯಾಂಡ್ಗೆ ರಚಿತಾ ಮತ್ತು ಟೀಮ್ ತೆರಳಿದ್ದಾರೆ ಎನ್ನಲಾಗಿದೆ.

 

Advertisement
Next Article