ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹರಿಯಾಣದಲ್ಲಿ ಕಾಂಗ್ರೆಸ್‌, ಬಿಜೆಪಿ ಸಮಬಲ ಫೈಟ್

10:19 AM Oct 08, 2024 IST | BC Suddi
Advertisement

ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಿಜೆಪಿ ನಡುವೆ ಭಾರಿ ಪೈಪೋಟಿ ನಡೆದಿದೆ. ಆರಂಭದಲ್ಲಿ ಭಾರಿ ಹಿನ್ನಡೆ ಸಾಧಿಸಿದ್ದ ಬಿಜೆಪಿ ಇದೀಗ ಸಮಬಲ ಸಾಧಿಸಿದೆ. ಕಾಂಗ್ರೆಸ್‌: 43 ಬಿಜೆಪಿ: 43 ಐಎನ್‌ಎಲ್‌ಡಿ: 1 ಜೆಜೆಪಿ: 0 ಇತರೆ: 3

Advertisement

Advertisement
Next Article