For the best experience, open
https://m.bcsuddi.com
on your mobile browser.
Advertisement

ಹಲವೆಡೆ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ: ಹವಾಮಾನ ಇಲಾಖೆ .!

07:58 AM Dec 01, 2023 IST | Bcsuddi
ಹಲವೆಡೆ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ  ಹವಾಮಾನ ಇಲಾಖೆ
Advertisement

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ

Advertisement

ಹುಕ್ಕೇರಿ, ಚಿಕ್ಕೋಡಿ, ರಾಯಲ್ಪಾಡು, ಸಂಕೇಶ್ವರದಲ್ಲಿ ಮಳೆಯಾಗಿದೆ. ದಾವಣಗೆರೆಯಲ್ಲಿ 17.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Tags :
Author Image

Advertisement