ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹಳೇ ಪಿಂಚಣಿ ಯೋಜನೆ ಜಾರಿ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

09:40 PM Jan 25, 2024 IST | Bcsuddi
Advertisement

ಬೆಂಗಳೂರು: ರಾಜ್ಯದ ಸರಕಾರಿ ನೌಕರರ ‘ಒಪಿಎಸ್‌’ ಬೇಡಿಕೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಡೇರಿಸುವ ಮೂಲಕ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಕರ್ನಾಟಕ ರಾಜ್ಯ ಸರಕಾರಿ ನೌಕರರು ಹಲವು ವರ್ಷಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಸಿದ್ದರಾಮಯ್ಯ ಸರ್ಕಾರ ಮಣಿದಿದೆ.

Advertisement

ಹೌದು, ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸರಕಾರಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಬಿದ್ದಿದೆ.

 

Advertisement
Next Article