ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹಿಮಾಚಲ ಪ್ರದೇಶದ ಕಾಂಗ್ರೆಸ್ ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ

03:12 PM Feb 28, 2024 IST | Bcsuddi
Advertisement

ಶಿಮ್ಲಾ: ಕಾಂಗ್ರೆಸ್ ಶಾಸಕ ವಿಕ್ರಮಾದಿತ್ಯ ಸಿಂಗ್ ಅವರು ರಾಜ್ಯಸಭೆ ಚುನಾವಣೆ ಫಲಿತಾಂಶದ ಬಳಿಕ ಬುಧವಾರ ಬೆಳಗ್ಗೆ ಸಚಿವ ಸಂಪುಟ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಸುಖವಿಂದರ್ ಸಿಂಗ್ ಸುಖು ಸರ್ಕಾರವು ತನ್ನ ಸ್ವಂತ ಶಾಸಕರನ್ನು ಹಲವಾರು ಬಾರಿ ಅವಮಾನಿಸಿದೆ ಎಂದು ವಿಕ್ರಮಾದಿತ್ಯ ಸಿಂಗ್ ಆರೋಪಿಸಿದ್ದಾರೆ.

ಇನ್ನು ಅವಮಾನವನ್ನು ಸಹಿಸಲಾಗುವುದಿಲ್ಲ. ಈಗ ಹಿಮಾಚಲದಲ್ಲಿ ಕಾಂಗ್ರೆಸ್ ಮುಂದಿನ ನಡೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧರಿಸಬೇಕು ಎಂದು ಹೇಳಿದ್ದಾರೆ.

Advertisement
Next Article