For the best experience, open
https://m.bcsuddi.com
on your mobile browser.
Advertisement

ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ನಿಧನ.!

07:33 AM Sep 09, 2024 IST | BC Suddi
ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ನಿಧನ
Advertisement

ಬೆಂಗಳೂರು : ರಾಜ್ಯದ ಹಿರಿಯ ಪತ್ರಕರ್ತರಾದ ವಸಂತ್ ನಾಡಿಗೇರ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement

Tags :
Author Image

Advertisement