For the best experience, open
https://m.bcsuddi.com
on your mobile browser.
Advertisement

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಲೇರಿದ ಕೇಜ್ರಿವಾಲ್

10:46 AM Apr 10, 2024 IST | Bcsuddi
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಲೇರಿದ ಕೇಜ್ರಿವಾಲ್
Advertisement

ನವದೆಹಲಿ: ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದಾರೆ

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಇ.ಡಿಯಿಂದ ಬಂಧಿತರಾಗಿರುವ ಕೇಜ್ರಿವಾಲ್, ತಮ್ಮನ್ನು ಬಂಧಿಸಿದ ಕ್ರಮವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್, ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

Advertisement

ಈ ಕುರಿತು ಪ್ರತಿಕ್ರಿಯಿಸಿರುವ ಕೇಜ್ರಿವಾಲ್ ಪರ ವಕೀಲ ವಿವೇಕ್ ಜೈನ್, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

Tags :
Author Image

Advertisement