ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಹೊಸ ರೇಷನ್ ಕಾರ್ಡ್: ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

09:22 AM Feb 07, 2024 IST | Bcsuddi
Advertisement

ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್  ಪಡೆದುಕೊಳ್ಳಲು ಅರ್ಜಿ ಹಾಕಿದವರಿಗೆ ಈಗ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ.

Advertisement

ಅರ್ಹರಿಗೆ ರೇಷನ್ ಕಾರ್ಡ್ ವಿತರಿಸುವುದಾಗಿ ಸರ್ಕಾರ ಘೋಷಿಸಿದೆ. ಇದೇ ತಿಂಗಳಲ್ಲೇ ಮೊದಲ ಕಂತಿನಲ್ಲಿ ಸುಮಾರು 20 ಸಾವಿರದಷ್ಟು ರೇಷನ್ ಕಾರ್ಡ್  ವಿತರಿಸಲು ಕ್ರಮ ಕೈಗೊಳ್ಳಲಾಗಿದ್ದು, ಅರ್ಜಿಗಳ ಪರಿಶೀಲನೆ ನಡೆಯುತ್ತಿದೆ ಎಂದು ಸಚಿವ ಮುನಿಯಪ್ಪ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.

Advertisement
Next Article