For the best experience, open
https://m.bcsuddi.com
on your mobile browser.
Advertisement

10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಸರ್ಕಾರಿ ಶಾಲೆ ಶಿಕ್ಷಕ ಸಾದೀಕ್ ಬೇಗ್ ಬಂಧನ

03:36 PM Sep 14, 2024 IST | BC Suddi
10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ  ಸರ್ಕಾರಿ ಶಾಲೆ ಶಿಕ್ಷಕ ಸಾದೀಕ್ ಬೇಗ್ ಬಂಧನ
Advertisement

ಚಿಕ್ಕೋಡಿ : ಸರ್ಕಾರಿ ಶಾಲೆ ಶಿಕ್ಷಕನೋರ್ವ ತನ್ನದೇ ಶಾಲೆಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Author Image

Advertisement