ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ

09:30 AM Mar 14, 2024 IST | Bcsuddi
Advertisement

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ, ರಾಜ್ಯ ಸರ್ಕಾರ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

Advertisement

ದ್ವಿತೀಯ ಪಿಯುಸಿ ಮುಗಿಸಿರಬೇಕು. ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ. ಆಯ್ಕೆಯಾದವರಿಗೆ 21400 ರಿಂದ 42000 ರೂ. ವೇತನ ಇರಲಿದೆ.

ಅರ್ಜಿ ಸಲ್ಲಿಕೆ ಮಾರ್ಚ್‌ 4ರಿಂದ ಆರಂಭವಾಗಿದೆ. ಏಪ್ರಿಲ್‌ 3, 2024ರಂದು ಕೊನೆಯಾಗಲಿದೆ.

GM, OBC ಗೆ 750 ರೂ., SC-ST, CAt-1, ಮಾಜಿ ಸೈನಿಕ ಮತ್ತು ವಿಕಲ ಚೇತನರಿಗೆ 500 ರೂ. ಅರ್ಜಿ ಶುಲ್ಕವಿದೆ.

ಹೆಚ್ಚಿನ ಮಾಹಿತಿಗೆ: http://cetonline.karnataka.gov.in/kea/indexnew

Advertisement
Next Article