ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಏಪ್ರಿಲ್ 4 ಕೊನೆ ದಿನ

12:50 PM Feb 22, 2024 IST | Bcsuddi
Advertisement

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ರಾಜ್ಯ ಸರ್ಕಾ ಆನ್‌ಲೈನ್  ಮೂಲಕ ಅರ್ಜಿ ಆಹ್ವಾನಿಸಿದೆ.

Advertisement

ದ್ವಿತೀಯ ಪಿಯುಸಿ ಮುಗಿಸರಿಬೇಕು. ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ. ಆಯ್ಕೆಯಾದವರಿಗೆ 21400ರಿಂದ 42000 ರೂ. ವೇತನ ಇರಲಿದೆ.

ಅರ್ಜಿ ಸಲ್ಲಿಕೆ ಮಾರ್ಚ್ 4ರಿಂದ ಆರಂಭವಾಗಿ ಏಪ್ರಿಲ್ 3, 2024ರಂದು ಕೊನೆಯಾಗಲಿದೆ. GM,OBCಗೆ 750 ರೂ., SC-ST, CAt-1, ಮಾಜಿ ಸೈನಿಕ ಮತ್ತು ವಿಕಲ ಚೇತನರಿಗೆ 500 ರೂ. ಅರ್ಜಿ ಶುಲ್ಕವಿದೆ.
3D&R: https://cetonline.karnataka.gov.in/kea/indexnew ಭೇಟಿ ನೀಡಿ.

Advertisement
Next Article