ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

13 ಫಲಾನುಭವಿ ಆಧಾರಿತ ಯೋಜನೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನ

07:42 AM Jul 03, 2024 IST | Bcsuddi
Advertisement

 

Advertisement

    ದಾವಣಗೆರೆ : ಪ್ರಸಕ್ತ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ 13 ಫಲಾನುಭವಿ ಆಧಾರಿತ ಯೋಜನೆಗಳಿಗೆ ವಿಕಲಚೇತನ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿಕಲಚೇತನ 13 ಫಲಾನುಭವಿ ಆಧಾರಿತ ಯೋಜನೆಗಳನ್ನು ಸೇವಾಸಿಂಧು, ಗ್ರಾಮಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸಿಟಿಜೆನ್ಸ್ ಪೋರ್ಟಲ್ ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಆನ್‍ಲೈನ್ ವೆಬ್‍ಸೈಟ್ ಲಿಂಕ್  https://sevasindhu.karnataka.gov.in/Sevasindhu/DepartmentServicesKannada     ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಂಯೋಜಕರನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

Tags :
13 ಫಲಾನುಭವಿ ಆಧಾರಿತ ಯೋಜನೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನ
Advertisement
Next Article