ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

261 ಜನ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದ ಸರ್ಕಾರ

09:37 AM Jun 11, 2024 IST | Bcsuddi
Advertisement

ಬೆಂಗಳೂರು : ಚುನಾವಣಾ ಸಂಬಂಧ ವರ್ಗಾವಣೆ ಆಗಿದ್ದ 261 ಇನ್ಸ್‌ಪೆಕ್ಟರ್‌ಗಳನ್ನು ಚುನಾವಣಾ ಪೂರ್ವ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶ ಸರ್ಕಾರ ಆದೇಶ ಹೊರಡಿಸಿದೆ. ‌ ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆಯಾಗಿದೆ. ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಆಯೋಗ ವಾಪಸ್ ಪಡೆದಿದೆ. ಮಾದರಿ ಚುನಾವಣಾ ನೀತಿ ಸಂಹಿತೆ ವಾಪಸ್ ಪಡೆಯುತ್ತಿದ್ದಂತೆಯೇ ಕರ್ನಾಟಕ ಸರ್ಕಾರ ಆಡಳಿತ ಯಂತ್ರದಲ್ಲಿ ಬದಲಾವಣೆ ಮಾಡಿದೆ. 261 ಜನ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

Advertisement

Advertisement
Next Article