ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

27 ವರ್ಷಗಳ ಬಳಿಕೆ ಕಾಜೋಲ್‍ ಪ್ರಭುದೇವ್ ಜೊತೆಯಾಗಿ ನಟನೆ

01:24 PM May 30, 2024 IST | Bcsuddi
Advertisement

ಬರೋಬ್ಬರಿ 27 ವರ್ಷಗಳ ನಂತರ ನಟ, ನಿರ್ದೇಶಕ ಪ್ರಭುದೇವ್ ಮತ್ತು ಬಾಲಿವುಡ್ ನಟಿ ಕಾಜೋಲ್‍ ಜೊತೆಯಾಗಿ ನಟಿಸಿದ್ದಾರೆ. ಹೌದು ತೆಲುಗಿನ ನಿರ್ದೇಶಕ ಚರಣ್ ತೇಜ್ ಉಪ್ಪಲಪಟ್ಟಿ ಇದೀಗ ಬಾಲಿವುಡ್ ಗೆ ಹಾರಿದ್ದಾರೆ.

Advertisement

ಹಿಂದಿಯಲ್ಲಿ ಅವರು ಮಹಾರಾಗ್ನಿ ಹೆಸರಿನ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲೇ ಪ್ರಭುದೇವ್ ಮತ್ತು ಕಾಜೋಲ್ ಜೊತೆಯಾಗಿ ಸ್ಕ್ರೀನ್ ಹಂಚಿಕೊಳ್ಳುತ್ತಿದ್ದಾರೆ.

ಸಿನಿಮಾದ ಟೀಸರ್ ಈಗಾಗಲೇ ರಿಲೀಸ್ ಆಗಿದೆ. ಎರಡುವರೆ ದಶಕಗಳ ಹಿಂದೆ ತೆರೆಕಂಡ ‘ಮಿನ್ಸರ್ ಕನವು’ ಸಿನಿಮಾದಲ್ಲಿ ಈ ಜೋಡಿ ಪ್ರೇಮಿಗಳಾಗಿ ನಟಿಸಿತ್ತು. ಅದರಲ್ಲೂ ಈ ಸಿನಿಮಾದ ವೆನ್ನಿಲ್ಲವೇ ವಿನ್ನಿಲ್ಲವೇ ಸೂಪರ್ ಹಿಟ್ ಗೀತೆ.

ರೆಹಮಾನ್ ಸಂಗೀತ ಸಂಯೋಜನೆಯ ಈ ಹಾಡು ಪ್ರೇಮಿಗಳ ಮನಸ್ಸು ಕದ್ದಿತ್ತು. ಈ ಬಾರಿ ಕಾಜೋಲ್ ಮತ್ತು ಪ್ರಭುದೇವ್ ಡ್ಯುಯೆಟ್ ಹಾಡುತ್ತಿಲ್ಲ ಬದಲಿಗೆ ಥ್ರಿಲ್ಲರ್ ಸಿನಿಮಾಗಾಗಿ ಒಂದಾಗಿದ್ದಾರೆ.

Advertisement
Next Article