ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'30,000 ಭಾರತೀಯ ವಿದ್ಯಾರ್ಥಿಗಳನ್ನು 2030ರ ವೇಳೆಗೆ ಫ್ರಾನ್ಸ್ ಸ್ವಾಗತಿಸಲಿದೆ' - ಮ್ಯಾಕ್ರನ್

12:37 PM Jan 26, 2024 IST | Bcsuddi
Advertisement

ನವದೆಹಲಿ: 30,000 ಭಾರತೀಯ ವಿದ್ಯಾರ್ಥಿಗಳನ್ನು 2030ರ ವೇಳೆಗೆ ಫ್ರಾನ್ಸ್ ಸ್ವಾಗತಿಸಲಿದೆ ಎಂದು ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಹೇಳಿದ್ದಾರೆ.

Advertisement

ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್ ಅವರು 75ನೇ ಗಣರಾಜ್ಯೋತ್ಸವ ಆಚರಣೆಯ ಮುಖ್ಯ ಅತಿಥಿಯಾಗಿ ಭಾರತಕ್ಕೆ ಆಗಮಿಸಿದ್ದು, 2030ರ ವೇಳೆಗೆ ಸುಮಾರು 30,000 ಭಾರತೀಯ ವಿದ್ಯಾರ್ಥಿಗಳನ್ನು ಫ್ರಾನ್ಸ್‌ನಲ್ಲಿ ಅಧ್ಯಯನ ಮಾಡಲು ಆಹ್ವಾನಿಸುವುದಾಗಿ ನಿರ್ಧರಿಸಿದ್ದೇನೆ ಎಂದರು.

ಇನ್ನು 2030ರ ವೇಳೆಗೆ ಸುಮಾರು 30,000 ಭಾರತೀಯ ವಿದ್ಯಾರ್ಥಿಗಳನ್ನು ಫ್ರಾನ್ಸ್‌ನಲ್ಲಿ ಅಧ್ಯಯನ ಮಾಡಲು ಆಹ್ವಾನಿಸಲಾಗಿದ್ದು, ಇದು ಬಹಳ ಮಹತ್ವಾಕಾಂಕ್ಷೆಯ ಗುರಿಯಾಗಿದೆ ಎಂದಿದ್ದಾರೆ.

Advertisement
Next Article