For the best experience, open
https://m.bcsuddi.com
on your mobile browser.
Advertisement

384 ಕೆಎಎಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

10:18 AM Mar 11, 2024 IST | Bcsuddi
384 ಕೆಎಎಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ
Advertisement

ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್‌ ಪ್ರೊಬೆಷನರಿಯ ಗ್ರೂಪ್‌ ‘a’ ಮತ್ತು ಗ್ರೂಪ್‌ 'ಬಿ' ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಹೈದರಾಬಾದ್‌ ಕರ್ನಾಟಕ ಹಾಗೂ ಉಳಿಕೆ ವೃಂದಗಳಲ್ಲಿ ಅರ್ಜಿ ಆಹ್ವಾನ ಮಾಡಲಾಗಿದ್ದು, ಒಟ್ಟು 384 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
2024ರ ಮಾರ್ಚ್‌ 4ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಏಪ್ರಿಲ್‌ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸದ್ಯ ಪೂರ್ವಭಾವಿ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಲಾಗಿದ್ದು, 2024ರ ಮೇ 5ರಂದು ಪರೀಕ್ಷೆ ನಡೆಯಲಿದೆ.

Advertisement

Author Image

Advertisement