For the best experience, open
https://m.bcsuddi.com
on your mobile browser.
Advertisement

40% ಕಮಿಷನ್‌ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ

12:10 PM Sep 19, 2024 IST | BC Suddi
40  ಕಮಿಷನ್‌ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ
Advertisement

ಬೆಂಗಳೂರು : ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್‌ ಆರೋಪ ಮಾಡಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಇಂದು (ಸೆಪ್ಟೆಂಬರ್‌ 19) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Advertisement
Author Image

Advertisement