ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

700 ʼಡಿʼ ಗ್ರೂಪ್‌ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ.!

07:35 AM Oct 22, 2024 IST | BC Suddi
700 ʼಡಿʼ ಗ್ರೂಪ್‌ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ.!
Advertisement

 

Advertisement

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಶುಪಾಲನಾ ಇಲಾಖೆಯಲ್ಲಿ 700 ʼಡಿʼ ಗ್ರೂಪ್‌ ನೌಕರರ ನೇಮಕಕ್ಕೆ ಅನುಮತಿ ನೀಡಿದ್ದು, ಶೀಘ್ರವೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್‌ ತಿಳಿಸಿದ್ದಾರೆ.

ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘದ ಸಹಯೋಗದಲ್ಲಿ ಇಲ್ಲಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರಸಂಕಿರಣ ಮತ್ತು ಕಾಲುಬಾಯಿ‌ ಜ್ವರದ ವಿರುದ್ಧ 6ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ರಾಜ್ಯ ಸರ್ಕಾರವು 400 ಪಶುವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿದ್ದು,. 400 ಕಾಯಂ ವೈದ್ಯರ ನೇಮಕಾತಿಗೆ ಕೆಪಿಎಸ್‌ಸಿ ಮಟ್ಟದಲ್ಲಿ ಪ್ರಕ್ರಿಯೆ ನಡೆದಿದೆ ಎಂದು ಹೇಳಿದ್ದಾರೆ.

Tags :
700 ʼಡಿʼ ಗ್ರೂಪ್‌ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ.!Animal Husbandry Minister K. Venkatesh
Advertisement
Next Article