For the best experience, open
https://m.bcsuddi.com
on your mobile browser.
Advertisement

76 ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

01:25 PM Jun 05, 2024 IST | Bcsuddi
76 ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ
Advertisement

ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು.

ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಜೂನ್‌ 30ಕ್ಕೆ ವಿಸ್ತರಿಸಿದೆ. ವಯೋಮಿತಿ 18-35 (ವಯೋಹಡಿಲಿಕೆ ಇದೆ), 33,450 ರೂ. - 62,600 ರೂ. ಮಾಸಿಕ ವೇತನ 600 ರೂ ಅರ್ಜಿ ಶುಲ್ಕ ಇದೆ.

Advertisement

ಹೆಚ್ಚಿನ ಮಾಹಿತಿಗಾಗಿ https://kpsconline.karnataka.gov.in ಭೇಟಿ ನೀಡಿ.

Author Image

Advertisement