ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

9ರಿಂದ 12 ನೇ ತರಗತಿ ಮಕ್ಕಳೇ ಪುಸ್ತಕ ನೋಡಿ ಪರೀಕ್ಷೆ ಬರೆಯಿರಿ..!

05:14 PM Feb 23, 2024 IST | Bcsuddi
Advertisement

ಸಿಬಿಎಸ್‌ಇಯ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ನೋಟ್ಸ್‌ ನೋಡಿಕೊಂಡೇ ಪರೀಕ್ಷೆ ಬರೆಯಲು ಅವಕಾಶ ನೀಡುವ "ತೆರೆದ ಪುಸ್ತಕ ಪರೀಕ್ಷೆ'' ಅನ್ನು ಈ ವರ್ಷ ನಡೆಸಲು ನಿರ್ಧರಿಸಲಾಗಿದೆ.

Advertisement

ಈ ಪ್ರಾಯೋಗಿಕ ಪರೀಕ್ಷೆಯನ್ನು ದೇಶವ್ಯಾಪಿ ಆಯ್ದ ಶಾಲೆಗಳಲ್ಲಿ ಮಾತ್ರವೇ ಆಯೋಜಿಸಲಾಗುತ್ತಿದೆ. ರಾಷ್ಟ್ರೀಯ ಪಠ್ಯ ಚೌಕಟ್ಟಿನ ಶಿಫಾರಸಿನ ಅನ್ವಯ ಈ ಪ್ರಾಯೋಗಿಕ ಪರೀಕ್ಷೆಯನ್ನು ಮಾಡಲಾಗುತ್ತಿದೆ. ಆದರೆ, ಇದನ್ನು ಬೋರ್ಡ್‌ ಎಕ್ಸಾಂ ವೇಳೆ ಬಳಕೆ ಮಾಡುವುದಿಲ್ಲ.
ಎಂದು ಸಿಬಿಎಸ್‌ಇ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Advertisement
Next Article