ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಈ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ

07:50 AM Oct 11, 2024 IST | BC Suddi
Advertisement

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, 1 ವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಈ ಜಿಲ್ಲೆಗಳಾದ ಉ. ಕನ್ನಡ, ದ. ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾ. ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Tags :
A week of heavy rain in these districtsಈ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ
Advertisement
Next Article