ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

AIASL Jobs : ಖಾಲಿ ಇರುವ 998 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ – ಅರ್ಜಿ‌ ಸಲ್ಲಿಸಲು ಉಪಯುಕ್ತ ಮಾಹಿತಿ ಇಲ್ಲಿದೆ..

04:01 PM Sep 09, 2023 IST | Bcsuddi
Advertisement

ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವಿಸ್ ಲಿಮಿಟೆಡ್(AIASL) ಖಾಲಿ ಇರುವ 998 ಹುದ್ದೆಗಳ ಭರ್ತಿಗೆ (Job Vacancy) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 18 ಕೊನೆಯ ದಿನ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Advertisement

ಅರ್ಜಿ ಸಲ್ಲಿಸಬೇಕಾದ ವಿಳಾಸ:

HRD Department, AI Airport Services Limited, GSD Complex, Near Sahar Police Station, CSMI Airport, Terminal-2, Gate No. 5, Sahar, Andheri-East, Mumbai-400099.

 

Advertisement
Next Article