ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನೀವು ಕೋವಿಶೀಲ್ಡ್ ಲಸಿಕೆ ಪಡೆದವರ.?

05:20 PM May 06, 2024 IST | Bcsuddi
Advertisement

 

Advertisement

 ದೆಹಲಿ: ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮ ಉಂಟಾಗುವುದು ಸತ್ಯ. ಆದರೆ, ಅಡ್ಡಪರಿಣಾಮ ಪ್ರಕರಣಗಳು ಬಹಳ ವಿರಳ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಹೀಗಾಗಿ, ಲಸಿಕೆ ಪಡೆದವರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಭಾರೀ ಪ್ರಮಾಣದಲ್ಲಿ ಸಮಸ್ಯೆಯಾಗಿದ್ದರೆ ಆತಂಕ ಪಡಬೇಕಾಗಿತ್ತು.

ಆದರೆ, 10 ಲಕ್ಷದಲ್ಲಿ ಏಳು ಮಂದಿಗೆ ಮಾತ್ರ ಕೋವಿಶೀಲ್ಡ್ ಲಸಿಕೆಯಿಂದ ಸಮಸ್ಯೆಯಾಗುತ್ತಿದೆ ಎಂದು ಐಸಿಎಂಆರ್‌ನ ಮಾಜಿ ವಿಜ್ಞಾನಿ ಡಾ. ರಾಮನ್ ಹೇಳಿದ್ದಾರೆ.

(ಸಾಂದರ್ಭಿಕ ಚಿತ್ರ)

Tags :
Are you a recipient of the CoviShield vaccine?
Advertisement
Next Article