ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

BPL ಪಡಿತರಾದಾರರಿಗೆ ಸಿಹಿ ಸುದ್ದಿ: ಖಾತೆಗೆ ಹಣ

03:31 PM May 17, 2024 IST | Bcsuddi
Advertisement

ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲಿಗೆ ಪಡಿತರ ಚೀಟಿದಾರರ ಖಾತೆಗೆ ಮೇ ತಿಂಗಳ ಹಣ ಜಮಾ ಮಾಡಲಾಗುವುದು.

Advertisement

ಆಹಾರ ಮತ್ತು ನಾಗರಿಕ  ಸರಬರಾಜು ಇಲಾಖೆ 5 ಕೆ.ಜಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ ಒಟ್ಟು 170 ರೂಪಾಯಿಗಳನ್ನು ಫಲಾನುಭವಿಗಳ ಖಾತೆಗೆ ಪಾವತಿಸುವುದನ್ನು ಮುಂದುವರೆಸಿದೆ.

ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.

Advertisement
Next Article