BREAKING - ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಸ್ಪತ್ರೆಗೆ ದಾಖಲು
05:10 PM Feb 15, 2024 IST | Bcsuddi
Advertisement
ಉಸಿರಾಟ ಸಮಸ್ಯೆ ಹಿನ್ನೆಲೆ ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟ ಸಮಸ್ಯೆ ಉಂಟಾಗಿದ್ದರಿಂದ ಮಾಜಿ ಪ್ರಧಾನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.