ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

BREAKING - ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆಸ್ಪತ್ರೆಗೆ ದಾಖಲು

05:10 PM Feb 15, 2024 IST | Bcsuddi
Advertisement

ಉಸಿರಾಟ ಸಮಸ್ಯೆ ಹಿನ್ನೆಲೆ ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟ ಸಮಸ್ಯೆ ಉಂಟಾಗಿದ್ದರಿಂದ ಮಾಜಿ ಪ್ರಧಾನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Advertisement

Advertisement
Next Article