ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

BREAKING: ಮಾಧ್ಯಮ ಲೋಕದ ದಿಗ್ಗಜ, ಉದ್ಯಮಿ ರಾಮೋಜಿ ರಾವ್ ನಿಧನ

07:27 AM Jun 08, 2024 IST | Bcsuddi
Advertisement

 

Advertisement

ಹೈದರಬಾದ್: ಮಾಧ್ಯಮ ಲೋಕದ ದಿಗ್ಗಜ, ಉದ್ಯಮಿ ಹಾಗೂ ರಾಮೋಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ರಾಮೋಜಿ ರಾವ್ (87) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು.

ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ 4:50ಕ್ಕೆ ಕೊನೆಯುಸಿರೆಳೆದರು.

Tags :
BREAKING: ಮಾಧ್ಯಮ ಲೋಕದ ದಿಗ್ಗಜಉದ್ಯಮಿ ರಾಮೋಜಿ ರಾವ್ ನಿಧನ
Advertisement
Next Article