ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

BREAKING: ವಿದೇಶಕ್ಕೆ ಹಾರಿದ್ದ ಪ್ರಜ್ವಲ್ ಸಂಜೆ 6.30ಕ್ಕೆ ಬೆಂಗಳೂರಿಗೆ?

06:04 PM May 05, 2024 IST | Bcsuddi
Advertisement

ಬೆಂಗಳೂರು: ಲೈಂಗಿಕ ಹಗರಣದ ಪ್ರಮುಖ ಆರೋಪಿ ಆಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪಲಾಯನ ಆಗಿದ್ದರು. ಈಗ ಅವರು ಸಂಜೆ 6.30ಕ್ಕೆ ದುಬೈನಿಂದ ಬೆಂಗಳೂರಿಗೆ ಬರಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ನಂತರ ಅಲ್ಲಿಂದ ದುಬೈಗೆ ಹಾರಿದ್ದರು ಎಂಬ ಮಾಹಿತಿ ಇದೆ.

Advertisement

Advertisement
Next Article