ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

BREAKING: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ

11:54 AM Feb 14, 2024 IST | Bcsuddi
Advertisement

ರಾಜ್ಯದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನಿಗದಿಪಡಿಸಿದ್ದ ಗಡುವು ಮತ್ತೆ ಮೂರು ತಿಂಗಳು ವಿಸ್ತರಿಸುವುದಾಗಿ ಸರ್ಕಾರ ತಿಳಿಸಿದೆ.

Advertisement

2019ರ ಏಪ್ರಿಲ್‌ಗಿಂತ ಮೊದಲು ನೋಂದಣಿ ಮಾಡಿರುವ ಎಲ್ಲ ಹಳೆಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶಿಸಿತ್ತು.

ಅದರಂತೆ HSRP ನಂಬರ್ ಪ್ಲೇಟ್ ಅಳವಡಿಸಲು ಫೆ.17ರ ಗಡುವು ನೀಡಲಾಗಿತ್ತು. ಈಗ ವಾಹನ ಮಾಲೀಕರ ಅನುಕೂಲಕ್ಕಾಗಿ ಗಡುವು 3 ತಿಂಗಳು ವಿಸ್ತರಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರಿಷತ್ ನಲ್ಲಿ ತಿಳಿಸಿದ್ದಾರೆ

Advertisement
Next Article