ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

Breaking News: ಲೋಕಸಭಾ ಚುನಾವಣೆ ಏಪ್ರಿಲ್ 19ರಿಂದ ಮತದಾನ ಆರಂಭ, ಜೂನ್ 4ಕ್ಕೆ ಫಲಿತಾಂಶ

04:13 PM Mar 16, 2024 IST | Bcsuddi
Advertisement

ನವದೆಹಲಿ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆಗೆ ದಿನಾಂಕ ನಿದಿಯಾಗಿದ್ದು, ಏಪ್ರಿಲ್ 19ರಿಂದ ಮತದಾನ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಹೊರ ಬೀಳಲಿದೆ. ದೆಹಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಭಾರತದ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, 7 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಚುನಾವಣೆ ಏಪ್ರಿಲ್ 19ರಂದು ಮತದಾನ ನಡೆಲಿದೆ. ಎರಡನೇ ಹಂತದ ಏಪ್ರಿಲ್ 26, ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ.

Advertisement

Advertisement
Next Article