For the best experience, open
https://m.bcsuddi.com
on your mobile browser.
Advertisement

Breaking News: 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

07:50 PM Jun 09, 2024 IST | Bcsuddi
breaking news  3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ
Advertisement

ನವದೆಹಲಿ: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆಯುತ್ತಿರುವ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಈಶ್ವರನ ಮೇಲೆ ಪ್ರಮಾಣ ಸ್ವೀಕರಿದರು. ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.

Author Image

Advertisement