ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

HSRP ನಂಬರ್‌ ಪ್ಲೇಟ್‌ ಅಳವಡಿಸದವರ ವಿರುದ್ಧ ಸದ್ಯ ಕ್ರಮ ಇಲ್ಲ ಎಂದ ಸರ್ಕಾರ..!

01:29 PM Sep 17, 2024 IST | BC Suddi
Advertisement

ರಾಜ್ಯದಲ್ಲಿ HSRP ನಂಬರ್‌ ಪ್ಲೇಟ್‌ ಅಳವಡಿಕೆ ಸಂಬಂಧ ಹೈಕೋರ್ಟ್‌ನಲ್ಲಿ ದಾಖಲಾಗಿರುವ ಪ್ರಕರಣ ವಿಚಾರಣೆ ಸೆ.18ರಂದು ನಡೆಯಲಿರುವ ಕಾರಣ ಕೋರ್ಟ್‌ ನಿರ್ದೇಶನ ನೀಡುವವರೆಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಹಾಕದವರ ವಿರುದ್ಧ ಕ್ರಮ ಕೈಗೊಳ್ಳದಿರಲು ಸಾರಿಗೆ ಇಲಾಖೆ ನಿರ್ಧರಿಸಿದೆ.
HSRP ನಂಬರ್‌ ಪ್ಲೇಟ್‌ ಅಳವಡಿಕೆ ಗಡುವನ್ನು ಸರ್ಕಾರ 4ಬಾರಿ ವಿಸ್ತರಿಸಿದೆ. ಹೆಚ್ಚಿನ ವಾಹನಗಳು ಇನ್ನು ಈ ನಂಬರ್‌ ಪ್ಲೇಟ್‌ ಅಳವಡಿಸದ ಕಾರಣ ಸೆ.16ರಿಂದ ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು.

Advertisement

ಕೋರ್ಟ್‌ ಆದೇಶ ಬರುವವರೆಗೆ ಕ್ರಮವಿಲ್ಲ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Advertisement
Next Article