For the best experience, open
https://m.bcsuddi.com
on your mobile browser.
Advertisement

IPL 2024 ಆರಂಭಕ್ಕೂ ಮುನ್ನ ಅಯೋಧ್ಯೆಯ ರಾಮಮಂದಿರಕ್ಕೆ ಲ್ಯಾಂಗರ್, ಜಾಂಟಿ ರೋಡ್ಸ್ ಭೇಟಿ

05:47 PM Mar 21, 2024 IST | Bcsuddi
ipl 2024 ಆರಂಭಕ್ಕೂ ಮುನ್ನ ಅಯೋಧ್ಯೆಯ ರಾಮಮಂದಿರಕ್ಕೆ ಲ್ಯಾಂಗರ್  ಜಾಂಟಿ ರೋಡ್ಸ್ ಭೇಟಿ
Advertisement

ಲಕ್ನೋ: ಲಕ್ನೋ ಸೂಪರ್ ಜೈಂಟ್ಸ್ (LSG) ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಮತ್ತು ಫೀಲ್ಡಿಂಗ್ ಕೋಚ್ ಜಾಂಟಿ ರೋಡ್ಸ್ ಐಪಿಎಲ್ 2024ರ ಆರಂಭಕ್ಕೂ ಮುನ್ನ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದರು.

ಜಸ್ಟಿನ್ ಲ್ಯಾಂಗರ್ ಮತ್ತು ಜಾಂಟಿ ರೋಡ್ಸ್ ಅವರು ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಕೇಶವ್ ಮಹಾರಾಜ್ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಎಲ್‌ಎಸ್‌ಜಿ ತನ್ನ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡವನ್ನು ಎದುರಿಸಲಿದೆ.

Advertisement
Author Image

Advertisement