For the best experience, open
https://m.bcsuddi.com
on your mobile browser.
Advertisement

Karnataka Budget 2024: ಗ್ರಾಮೀಣ ಪತ್ರಕರ್ತರಿಗೆ ಗುಡ್‌ ನ್ಯೂಸ್‌

11:28 AM Feb 16, 2024 IST | Bcsuddi
karnataka budget 2024  ಗ್ರಾಮೀಣ ಪತ್ರಕರ್ತರಿಗೆ ಗುಡ್‌ ನ್ಯೂಸ್‌
Advertisement

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ, ಗ್ರಾಮೀಣ ಪತ್ರಕರ್ತರ ದಶಕಗಳ ಕನಸು ನನಸಾಗಿದೆ.

Author Image

Advertisement