ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

KSRLPS ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

04:27 PM Mar 25, 2024 IST | Bcsuddi
Advertisement

ಕರ್ನಾಟಕ ರಾಜ್ಯ ರೂರಲ್‌ ಲೈವ್ಲಿಹುಡ್‌ ಪ್ರಮೋಷನ್‌ ಸೊಸೈಟಿಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
283), 34 BY, BS ಮ್ಯಾನೇಜರ್‌, ಬ್ಲಾಕ್‌ ಮ್ಯಾನೇಜರ್‌ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.

Advertisement

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಶಿವಮೊಗ್ಗ & ಚಿಕ್ಕಮಗಳೂರಿನಲ್ಲಿ ಪೋಸ್ಟಿಂಗ್‌ ನೀಡಲಾಗುತ್ತದೆ.  ಅರ್ಜಿ ಸಲ್ಲಿಸಲು ಏಪ್ರಿಲ್‌ 10, 2024 ಕೊನೆಯ ದಿನಾಂಕವಾಗಿದೆ.

ಆಸಕ್ತ ಅಭ್ಯರ್ಥಿಗಳು https://jobsksrlps.karnataka.gov.in/ ಈ ವೆಬ್‌ಸೈಟ್‌ಗೆ ಭೇಟಿ ನೀಡಿ.

Advertisement
Next Article