ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

`LPG 'ಸಿಲಿಂಡರ್ ಬೆಲೆಯಲ್ಲಿ ಏರಿಕೆ

09:31 AM Aug 01, 2024 IST | BC Suddi
Advertisement

ಬೆಂಗಳೂರು : ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಇಂದಿನಿಂದ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಬದಲಾಯಿಸಿವೆ. ಈ ಬದಲಾವಣೆಯ ನಂತರ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳು ಆಗಸ್ಟ್ 1 ರಿಂದ ದುಬಾರಿಯಾಗಿದೆ. ಗೃಹ ಬಳಕೆಗೆ ಬಳಸುವ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡದಿರುವುದು ಸಮಾಧಾನದ ಸಂಗತಿ. ಇಂದಿನಿಂದ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ನ ಬೆಲೆ 8.50 ರೂ. ಏರಿಕೆಯಾಗಿದೆ.

Advertisement

Advertisement
Next Article