ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

NIA ನಿವೃತ್ತ ಮಹಾನಿರ್ದೇಶಕ ದಿನಕರ್ ಗೆ Z+ ಪ್ಲಸ್ ಭದ್ರತೆ

05:41 PM May 16, 2024 IST | Bcsuddi
Advertisement

ನವದೆಹಲಿ: ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳ (NIA)ದ ನಿವೃತ್ತ ಮಹಾನಿರ್ದೇಶಕ ದಿನಕರ್ ಗುಪ್ತಾ ಅವರಿಗೆ ಕೇಂದ್ರ ಸರ್ಕಾರ ಝಡ್ ಪ್ಲಸ್ ಭದ್ರತೆ ಒದಗಿಸಿದೆ.

Advertisement

1987ರ ಐಪಿಎಸ್ ತಂಡದ ಅಧಿಕಾರಿಯಾದ ದಿನಕರ್ ಅವರು ಪಂಜಾಬ್ ಪೊಲೀಸ್ ಮಹಾ ನಿರ್ದೇಶಕರಾಗಿದ್ದರು. ಏಪ್ರಿಲ್ ನಲ್ಲಿ ಇವರು ಸೇವಾ ನಿವೃತ್ತಿ ಹೊಂದಿದ್ದರು. ಖಲಿಸ್ತಾನಿಗಳ ಪರ ಗುಂಪಿನಿಂದ ಬೆದರಿಕೆ ಇದೆ ಎಂಬ ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ದಿನಕರ್ ಗುಪ್ತಾ ಅವರಿಗೆ ಕೇಂದ್ರ ಸರ್ಕಾರ ಝಡ್ ಪ್ಲಸ್ ಭದ್ರತೆ ಒದಗಿಸಿದೆ.

 

Advertisement
Next Article