ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪೋಷಕರು –ವಿದ್ಯಾರ್ಥಿಗಳು ನಿರಾಳ.! ಈ ಕೋರ್ಸ್ ಗಳಿಗೆ ಶುಲ್ಕ ಹೆಚ್ಚಳವಿಲ್ಲ.!

08:26 AM Oct 15, 2024 IST | BC Suddi
Advertisement

 

Advertisement

ಬೆಂಗಳೂರು : ರಾಜ್ಯ ಸರ್ಕಾರವು, ಸರ್ಕಾರಿ ಹಾಗೂ ಅನುದಾನಿತ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಎಂಬಿಎ, ಎಂಸಿಎ, ಎಂಇ ಮತ್ತು ಎಂಟೆಕ್ ಕೋರ್ಸ್ ಗಳ ಬೋಧನಾ ಶುಲ್ಕ ಹೆಚ್ಚಳ ಇಲ್ಲ ಎಂದು ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಇಲಾಖೆ, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಎಂಬಿಎ, ಎಂಸಿಎ, ಎಂಇ ಮತ್ತು ಎಂಟೆಕ್ ಕೋರ್ಸ್ ಗಳ ಬೋಧನಾ ಶುಲ್ಕ ಹೆಚ್ಚಳ ಇಲ್ಲ, 2024-25ನೇ ಸಾಲಿನಲ್ಲೂ ಇದೇ ಶುಲ್ಕವೇ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದೆ.

ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಈ 20,000 ವಾರ್ಷಿಕ ಬೋಧನಾಶುಲ್ಕವನ್ನು ಕಳೆದ ವರ್ಷ ವಿಧಿಸಲಾಗಿತ್ತು. ಅನುದಾನ ರಹಿತ ಸಂಸ್ಥೆಗಳಲ್ಲಿ ಎಂಬಿಎ, ಎಂಸಿಎಗೆ 57,750 ರೂ. ಮತ್ತು ಎಂಇ, ಎಂ.ಟೆಕ್ಕೋರ್ಸ್ ಗಳಿ 69,300 ರು. ಶುಲ್ಕನಿಗದಿಪಡಿಸಲಾಗಿತ್ತು. 2024-25ನೇ ಸಾಲಿನಲ್ಲೂ ಇದೇ ಶುಲ್ಕವೇ ಮುಂದುವರೆಯಲಿದೆ.!

Tags :
Parents and students are at ease. There is no fee increase for these courses.ಪೋಷಕರು –ವಿದ್ಯಾರ್ಥಿಗಳು ನಿರಾಳ.! ಈ ಕೋರ್ಸ್ ಗಳಿಗೆ ಶುಲ್ಕ ಹೆಚ್ಚಳವಿಲ್ಲ.!
Advertisement
Next Article