ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಾಡಹಬ್ಬ ದಸರಾ ಬಳಿಕ ಸಿದ್ದರಾಮಯ್ಯ ಸ್ಥಾನಕ್ಕೆ ರಾಜೀನಾಮೆ .! ವಿಜಯೇಂದ್ರ ಭವಿಷ್ಯ.!

08:02 AM Oct 07, 2024 IST | BC Suddi
Advertisement

 

Advertisement

 

ಮೈಸೂರು : ದಸರಾ ಬಳಿಕ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಅವರು ಭಾನುವಾರ ನಗರೆದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಹೇಳಿದರು. ಇದೇ ವೇಳೆ ಅವರು ಮಾತನಾಡುತ್ತ, . ರಾಜ್ಯದಲ್ಲಿ ಅಭಿವೃದ್ಧಿ ಮಾತೇ ಇಲ್ಲ. ಈ ಮಧ್ಯೆ ಸತೀಶ್‌ ಜಾರಕಿಹೊಳಿಯನ್ನು ಸಿದ್ದರಾಮಯ್ಯನವರೇ ದೆಹಲಿಗೆ ಕಳುಹಿಸಿದ್ದರು.

ಎಲ್ಲಾ ಬೆಳವಣಿಗೆಗಳನ್ನು ನೋಡಿದರೆ ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ನೀಡಬಹುದು ಅಂತ ಹೇಳಿದರು.ಇನ್ನೂ ಇದೇ ವೇಳೇ ಅವರು ತಮ್ಮ ಮಾತನ್ನು ಮುಂದುವರೆಸಿ, ಏಳೆಂಟು ಜನ ಮುಖ್ಯಮಂತ್ರಿ ಹುದ್ದೆ ಮೇಲೆ ಟವಲ್ ಹಾಕಿ ಕೂತಿದ್ದಾರೆ. ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದು ಕೂಡ ನಮಗೆ ತಿಳಿದಿಲ್ಲ ಅಂತ ಹೇಳಿದರು

Tags :
Siddaramaiah resigns after Nadahabba Dussehra. Vijayendra's future.ನಾಡಹಬ್ಬ ದಸರಾ ಬಳಿಕ ಸಿದ್ದರಾಮಯ್ಯ ಸ್ಥಾನಕ್ಕೆ ರಾಜೀನಾಮೆ .! ವಿಜಯೇಂದ್ರ ಭವಿಷ್ಯ.!
Advertisement
Next Article