ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

SSC,MTS ಹುದ್ದೆಗಳ ಸಂಖ್ಯೆ ಹೆಚ್ಚಳ ಜೊತೆ ಅರ್ಜಿಗೆ ದಿನಾಂಕ ವಿಸ್ತರಣೆ

02:25 PM Aug 01, 2024 IST | BC Suddi
Advertisement

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಎಸ್‌ಎಸ್‌ಸಿ ಎಂಟಿಎಸ್‌ ಹುದ್ದೆಗಳ ಸಂಖ್ಯೆ ಹೆಚ್ಚಿಸಿದೆ. ಅಲ್ಲದೇ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಣೆ ಮಾಡಿದೆ.

Advertisement

ಹೌದು, ಈ ಮೊದಲು ಹುದ್ದೆಗಳ ಸಂಖ್ಯೆ 4887 ಎಂದು ತಿಳಿಸಲಾಗಿತ್ತು. 6144ಕ್ಕೆ ಹುದ್ದೆಗಳನ್ನ ಹೆಚ್ಚಿಸಿದೆ. ಅಲ್ಲದೇ ಅರ್ಜಿ ಸಲ್ಲಿಕೆ ದಿನಾಂಕವನ್ನು ಆಗಸ್ಟ್‌ 03ರವರೆಗೆ ವಿಸ್ತರಣೆ ಮಾಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC ಅಥವಾ ತತ್ಸಮಾನ ಪರೀಕ್ಷೆ ಪಾಸಾಗಿರಬೇಕು. ಹುದ್ದೆಗಳಿಗೆ ವೇತನ ಶ್ರೇಣಿಯು Rs.5200-20200 ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ವೆಬ್‌ಸೈಟ್‌ https://ssc.gov.in ಗೆ ಭೇಟಿ ನೀಡಿ.

Advertisement
Next Article