ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು

01:08 PM May 09, 2024 IST | Bcsuddi
Advertisement

ಬೆಂಗಳೂರು: ಇಂದು 2023-24ನೇ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ಸಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದ್ದು, ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಂಡು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

Advertisement

ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ.

Advertisement
Next Article