ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

UGC ನೆಟ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ!

07:42 AM Dec 06, 2023 IST | Bcsuddi
Advertisement

 

Advertisement

ದೆಹಲಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗ ರಾಷ್ಟ್ರೀಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಅರ್ಜಿದಾರರು ಅಧಿಕೃತ ವೆಬ್‌ಸೈಟ್ ugcnet.nta.ac.inನಲ್ಲಿ ಪ್ರವೇಶ ಪತ್ರಗಳನ್ನು ಡೌಗ್ಲೋಡ್ ಮಾಡಿಕೊಳ್ಳಬಹುದು ಎಂದು UGC ಪ್ರಕಟಿಸಿದೆ.

ವೆಬ್‌ಸೈಟ್‌ನಲ್ಲಿ ಅರ್ಜಿ ಸಂಖ್ಯೆ, ಹುಟ್ಟಿದ ದಿನಾಂಕ ನಮೂದಿಸಿ ಡಿ.6,7 & 8 ರ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದು ಎಂದಿದೆ. ಉಳಿದ ದಿನಾಂಕಗಳ ಹಾಲ್ ಟಿಕೆಟ್ ಗಳನ್ನು ಸರಿಯಾದ ಸಮಯದಲ್ಲಿ ಬಿಡುಗಡೆ ಮಾಡಲಾಗುವುದೆಂದು ತಿಳಿಸಿದೆ.

Advertisement
Next Article