For the best experience, open
https://m.bcsuddi.com
on your mobile browser.
Advertisement

ಡಿ.9 ರಿಂದ 20 ರವರೆಗೆ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ.!

07:41 AM Oct 22, 2024 IST | BC Suddi
ಡಿ 9 ರಿಂದ 20 ರವರೆಗೆ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ
Advertisement

ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಯಲಿದೆ.

ಡಿ. 9ರಿಂದ 20ರವರೆಗಿನ ಅವಧಿಯಲ್ಲಿ ರಜಾ ದಿನ ಹೊರತುಪಡಿಸಿ 10 ದಿನಗಳ ಕಾಲ ಉಭಯ ಸದನಗಳ ಕಲಾಪ ನಡೆಸಲಾಗುವುದು. ಸ್ಪೀಕರ್ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಅವರು ಬೆಳಗಾವಿ ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಬೆಳಗಾವಿ ಜಿಲ್ಲಾಡಳಿತ ಇದ್ದೆ ಈಗಾಗಲೇ ಸೂಚನೆ ನೀಡಲಾಗಿದೆ.

Advertisement

Tags :
Author Image

Advertisement